ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷದಿಂದ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಬಿಡುವು ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಕೊಂಚ ಮುನ್ನಡೆ ಕಾಣಲಿದ್ದೀರಿ. ಇಷ್ಟು ದಿನ ನೀವು ಚಿಂತೆ ಮಾಡುತ್ತಿದ್ದ ವಿಚಾರಗಳಿಗೆ ಪರಿಹಾರ ಸಿಗಲಿದೆ. ಮನೆ ದೇವರ ಅನುಗ್ರಹ ನಿಮಗೆ ಸಿಗುವುದು. ಯೋಗ್ಯ ವಯಸ್ಕರಿಗೆ