ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಶಿಸ್ತಿನ ಜೀವನವೇ ನಿಮ್ಮ ಪಾಲಿಗೆ ವರವಾಗಲಿದೆ. ಆದರೆ ಬೇರೆಯವರಿಂದ ಅನಗತ್ಯವಾಗಿ ಅಪವಾದ, ಚಾಡಿ ಮಾತು ಕೇಳಿಬಂದೀತು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳಬೇಡಿ. ಆರ್ಥಿಕವಾಗಿ ಸಾಕಷ್ಟು ಯೋಜನೆಗಳು ನಿಮ್ಮ ತಲೆಗೆ ಹೊಳೆಯಲಿವೆ.ವೃಷಭ: ರಾಜಕೀಯ ವ್ಯಕ್ತಿಗಳಿಗೆ ಸ್ಥಾನ ಮಾನ ಬದಲಾವಣೆ ಸಾಧ್ಯತೆಯಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಕೃಷಿಕರಿಗೆ ವ್ಯವಹಾರದಲ್ಲಿ ನಷ್ಟದ ಭೀತಿಯಿದೆ. ಹಿರಿಯರು ಕೊಡುವ ಸಲಹೆಗಳು ಉಪಯೋಗಕ್ಕೆ ಬರಲಿವೆ.ಮಿಥುನ: