ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಹಿಳೆಯರಿಗೆ ಮನೆಕೆಲಸ, ವೃತ್ತಿರಂಗ ಎರಡನ್ನೂ ಸರಿದೂಗಿಸಿಕೊಂಡು ಹೋಗುವ ಸವಾಲು ಎದುರಾಗಲಿದೆ. ಕೌಟುಂಬಿಕವಾಗಿ ಬರುವ ಸಮಸ್ಯೆಗಳನ್ನು ಎದುರಿಸಲು ಸಂಗಾತಿಯ ಸಲಹೆ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಯಾವ ವಿಚಾರವನ್ನೇ ಆದರೂ ನೀವು ಹೇಗೆ ಪರಿಗಣಿಸುತ್ತೀರೋ ಅದರ ಮೇಲೆ ಯಶಸ್ಸು ನಿರ್ಭರವಾಗಿರುತ್ತದೆ. ನೆರೆಹೊರೆಯವರ ಮಾತಿಗೆ ಕಿವಿಗೊಡಬೇಕಾಗಿಲ್ಲ.ಮಿಥುನ: ಮಂದಗತಿಯಲ್ಲಿ ಸಾಗುತ್ತಿರುವ ಕೆಲಸಗಳಿಗೆ ಚುರುಕು ಮುಟ್ಟಿಸಲಿದ್ದೀರಿ. ನಿರುದ್ಯೋಗಿಗಳು