ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಏಕತಾನತೆಯಿಂದ ಮನಸ್ಸಿಗೆ ಬೇಸರ, ನಿರುತ್ಸಾಹವುಂಟಾಗಲಿದೆ. ಮಹಿಳೆಯರಿಗೆ ಅತಿಥಿಗಳ ಉಪಾಚಾರ ಮಾಡುವ ಗಡಿಬಿಡಿಯಿರುತ್ತದೆ. ಹಿರಿಯರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಬಿಡುವಿಲ್ಲದ ಕೆಲಸದಿಂದ ಕೊಂಚ ವಿಶ್ರಾಂತಿ ಪಡೆಯಲು ಮನಸ್ಸು ಬಯಸುವುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ನಿಮ್ಮ ಇಷ್ಟ ಮಿತ್ರರನ್ನು