ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗದಲ್ಲಿರುವ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ಆಸೆಯನ್ನು ಹಂಚಿಕೊಳ್ಳಲಿದ್ದೀರಿ. ಮಕ್ಕಳ ವಿಚಾರದಲ್ಲಿ ಕಾಳಜಿ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸುವುರಿ.ವೃಷಭ: ವೃತ್ತಿರಂಗದಲ್ಲಿ ಹೊಸ ಅವಕಾಶಗಳನ್ನು ಹುಡುಕಿಕೊಂಡು ಹೋಗಲಿದ್ದೀರಿ. ಆರ್ಥಿಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಇದು ಸಕಾಲ. ಕುಟುಂಬ ಸದಸ್ಯರೊಂದಿಗೆ ಕಾಲ