ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಸಂತಸದ ವಾರ್ತೆ ಕೇಳಿಬರಲಿದೆ. ದೈವಾನುಗ್ರಹ ನಿಮ್ಮ ಮೇಲಿದ್ದು, ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶವಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನಮಾನಕ್ಕೇರುವ ಯೋಗವಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರಲಿದೆ. ವಾರಂತ್ಯಕ್ಕೆ ಸ್ನೇಹಿತರೊಂದಿಗೆ ಸುಂದರ ಕ್ಷಣ