ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಯಶಸ್ವಿಯಾಗಿ ಪೂರ್ತಿ ಮಾಡುವಿರಿ. ಪೋಷಕರ ಮೆಚ್ಚುಗೆಗೆ ಕಾರಣರಾಗಲಿದ್ದೀರಿ. ಮನಸ್ಸಿನ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವಿರಿ.ವೃಷಭ: ಹಿರಿಯರು ಎಷ್ಟೋ ದಿನದಿಂದ ಬಾಕಿಯಿದ್ದ ಕುಲದೇವರ ಪೂಜೆ ಮಾಡಲಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಆದರೆ ಉದರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ದಾಯಾದಿ ಕಲಹಗಳಿಗೆ ಮಾತುಕತೆಯೇ ಪರಿಹಾರ ಎಂಬುದನ್ನು