ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ಧೀರಿ. ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಆದರೆ ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ತಾಳ್ಮೆಯಿರಲಿ.ವೃಷಭ: ಉದ್ಯೋಗ ರಂಗದಲ್ಲಿ ನಿಮ್ಮ ಹಿತ ಶತ್ರುಗಳ ಕೂಟ ಬೆಳಕಿಗೆ ಬರಲಿದೆ. ಯಾವುದೇ ವಿಚಾರವಾದರೂ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಕಳೆದು ಹೋದ ವಸ್ತುಗಳನ್ನು ಮರಳಿ ಪಡೆಯಲು ಪ್ರಯತ್ನಿಸುವಿರಿ.ಮಿಥುನ: ಆರ್ಥಿಕ ವಿಚಾರದಲ್ಲಿ ಏಳಿಗೆ ಕಂಡುಬರಲಿದ್ದು, ನಿಮ್ಮ ಕಾರ್ಯಾನುಕೂಲಕ್ಕೆ