ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೌಟುಂಬಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಕಾರ್ಯದೊತ್ತಡ ನಿಮ್ಮನ್ನು ಹೈರಾಣಾಗಿಸಲಿದೆ. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ವೃಷಭ: ಯಾರದೋ ತಪ್ಪಿಗೆ ನೀವು ಬೆಲೆ ತೆರಬೇಕಾದ ಸಂದರ್ಭ ಎದುರಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನೆಮ್ಮದಿ ಕಂಡುಬಂದೀತು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಬರಲಿವೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅಡ್ಡಗಾಲು ಹಾಕುವವರನ್ನು ನಿರ್ಲಕ್ಷಿಸಿ