ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ಕಾರ್ಯರಂಗದಲ್ಲಿ ಉತ್ಸಾಹಕ್ಕೆ ಭಂಗವಾಗುವಂತಹ ಘಟನೆಗಳು ನಡೆದೀತು. ವಾಹನ ಖರೀದಿಗೆ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.ವೃಷಭ: ಅನಿರೀಕ್ಷಿತವಾಗಿ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಯಾವುದೇ ವಿಚಾರದಲ್ಲೂ ದೂರಾಲೋಚನೆಯಿಂದ ನಿರ್ಧಾರ ತೆಗೆದುಕೊಳ್ಳಿ. ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳು