ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೈವಾನುಗ್ರಹದಿಂದ ನೀವು ಬಯಸಿದ್ದು ನಿಜವಾಗಲಿದೆ. ಆದರೆ ಸಂಗಾತಿಯೊಂದಿಗೆ ಅನಗತ್ಯ ವಿವಾದ ಬೇಡ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಆರೋಗ್ಯದ ಬಗ್ಗೆ ಅತೀವ ಕಾಳಜಿ ಅಗತ್ಯ. ತಾಳ್ಮೆಯಿಂದಿರಿ.ವೃಷಭ: ದೂರ ಸಂಚಾರದಿಂದ ದೇಹಾಯಾಸವಾದೀತು. ಕಾರ್ಯರಂಗದಲ್ಲಿ ನಾನಾ ರೀತಿಯ ಚಟುವಟಿಕೆಗಳಿರಲಿವೆ. ಮಿತ್ರರ ಸಹಾಯ ಪಡೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಚಂಚಲ ಮನಸ್ಸು ನಿಮ್ಮದಾಗಲಿದೆ. ನಿರ್ಧಾರಗಳು ಆಗಾಗ