ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಕಾಳಜಿವಹಿಸುವುದು ಸೂಕ್ತ. ಸಂಗಾತಿಯ ಸಹಕಾರ ಸಿಗದೇ ಮನಸ್ಸಿಗೆ ಬೇಸರವಾದೀತು. ಹಿರಿಯರ ಮಾತಿಗೆ ಬೆಲೆಕೊಡಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಎಲ್ಲವೂ ನಿಮ್ಮ ಅನುಕೂಲಕ್ಕೆ ತಕ್ಕಂತೆ ನಡೆಯಲಿದೆ. ಅನಗತ್ಯ ಚಿಂತೆ ಬೇಡ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗುವ ಸಾಧ್ಯತೆಯಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾದೀತು.ಮಿಥುನ: ಮಾನಸಿಕವಾಗಿ ನಿಮಗೆ ಸಂತಸ ಕೊಡುವ