ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬೇರೆಯವರು ಕಷ್ಟಕ್ಕೆ ಸ್ಪಂದಿಸಲು ಹೋಗಿ ನೀವು ಕಷ್ಟಕ್ಕೆ ಸಿಲುಕಿಕೊಳ್ಳುವ ಪರಿಸ್ಥಿತಿ ಬಂದೀತು. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಾಕಿ ಹಣ ಪಾವತಿಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ.ವೃಷಭ: ಮಾನಸಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಂಡುಬಂದೀತು. ನಿಮ್ಮ ಕಷ್ಟಕ್ಕೆ ಬೇರೆಯವರು ಜತೆಯಾಗಲಿದ್ದಾರೆ. ಅನಗತ್ಯ ಚಿಂತೆ ಬೇಡ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.ಮಿಥುನ: ಇಷ್ಟು ದಿನ ಕಾಯುತ್ತಿದ್ದ ಫಲಿತಾಂಶ