ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಉದಾಸೀನ ಪ್ರವೃತ್ತಿ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ಖಾಸಗಿ ದಬುಕಿನಲ್ಲಿ ಮೂಗು ತೂರಿಸುವವರನ್ನು ನಿರ್ಲ್ಷ್ಯಕ್ಷಿಸುವುದೇ ಉತ್ತಮ. ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದಾರೆ. ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ಶುಭ