ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇಷ್ಟು ದಿನ ಕಾಡುತ್ತಿದ್ದ ಸಮಸ್ಯೆಗಳಿಗೆ ನಿಮ್ಮದೇ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಯೋಗ್ಯ ವ್ಯಕ್ತಿಗಳ ಜತೆ ವ್ಯವಹಾರ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ನಿಮ್ಮ ಮಾತು, ವರ್ತನೆ ಹಿತಮಿತವಾಗಿದ್ದರೆ ಉತ್ತಮ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಬಹಳ ದಿನಗಳ ನಂತರ ದೂರ ಪ್ರಯಾಣ ಮಾಡಲಿದ್ದೀರಿ.ಮಿಥುನ: ಅನಿವಾರ್ಯವಾಗಿ