ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯಕ್ಷೇತ್ರದಲ್ಲಿ ನಿಮ್ಮನ್ನು ಎದುರು ಹಾಕಿಕೊಂಡರೆ ಉಳಿದವರಿಗೆ ಉಳಿಗಾಲವಿರದು. ಸಹೋದ್ಯೋಗಿಗಳಿಗೆ ನಿಮ್ಮ ಮಹತ್ವ ತಿಳಿಯಲಿದೆ. ಕೌಟುಂಬಿಕವಾಗಿ ಸಂಗಾತಿಯ ಮಾತುಗಳು ಮನಸ್ಸಿಗೆ ಘಾಸಿ ಉಂಟು ಮಾಡೀತು. ಬಹಳ ದಿನಗಳ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ.ವೃಷಭ: ಹೊಗಳಿಕೆಯ ಮಾತಿಗೆ ಮರುಳಾಗಿ ವಂಚನೆಗೊಳಗಾಗದಿರಿ. ವೃತ್ತಿರಂಗದಲ್ಲಿ ನೀವು ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೂ ಇತರರ ಮೇಲೂ ಪರಿಣಾಮ ಬೀರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಸರಿಯಾದ ಯೋಜನೆ