ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆದಾಯ ಗಳಿಕೆಗೆ ಇಂದು ಹಲವು ಅವಕಾಶಗಳು ಎದುರಾಗಲಿವೆ. ನಿರ್ಧಾರ ತೆಗೆದುಕೊಳ್ಳುವ ಸರಿಯಾಗಿ ಪರಾಮರ್ಸಿಸಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಯಾವುದೂ ಸರಿಯಿಲ್ಲ ಎನ್ನುವ ಮನೋಭಾವ ಕಾಡಲಿದೆ. ಸಂಗಾತಿಯ ಕೆಲವೊಂದು ನಿರ್ಧಾರಗಳು ಮಾನಸಿಕವಾಗಿ ನಿಮ್ಮನ್ನು ಚಿಂತೆಗೀಡುಮಾಡಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕಿರು ಸಂಚಾರ ಮಾಡುವಿರಿ.ಮಿಥುನ: ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ. ದುಡುಕು