ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ನಿಮ್ಮ ಚಿಂತೆಗಳಿಗೆ ಕೊನೆಯೇ ಇಲ್ಲವೇನೋ ಅನಿಸಬಹುದು. ಆದರೆ ಆಪ್ತರೊಂದಿಗೆ ನಿಮ್ಮ ಮನಸ್ಸಿನ ದುಃಖ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ನೀವು ಮಾಡುವ ಪ್ರಯತ್ನಗಳಿಗೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈಹಾಕಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರವಾಗಿರಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: