ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಉದ್ಯೋಗದಲ್ಲಿ ಅಸಮಾಧಾನ ಉಂಟಾಗಲಿದೆ. ಮಾಡಿದ ಕೆಲಸಕ್ಕೆ ತಕ್ಕ ಮನ್ನಣೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ.ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಅನ್ಯರ ಒತ್ತಡಕ್ಕೆ ಮಣಿದು ನಿರ್ಧಾರ ತೆಗೆದುಕೊಳ್ಳಬೇಕಾಗಿ ಬರಬಹುದು. ಅನ್ಯರ ಮೆಚ್ಚುಗೆ ಪಡೆಯಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸದಲ್ಲಿ ಉತ್ತಮ.ಮಿಥುನ: ಉದ್ಯೋಗ