ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೆಲಸದ ವಿಚಾರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕೌಟುಂಬಿಕ ವಿಚಾರದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಫಲತೆಯನ್ನು ಕಾಣಲಿದ್ದೀರಿ. ಹೊಸ ಯೋಜನೆಗಳಿಗೆ ಬಂಡವಾಳ ಹೂಡಲಿದ್ದೀರಿ. ಮನೆಯಲ್ಲಿ ಪತ್ನಿ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ.ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಗೌರವ