ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಎಲ್ಲವೂ ನೀವು ಅಂದುಕೊಂಡಂತೆಯೇ ನಡೆಯುವುದರಿಂದ ಕೆಲಸ ಕಾರ್ಯಗಳು ಸುಗಮವಾಗಲಿದೆ. ಆದರೆ ಭವಿಷ್ಯದ ಯೋಚನೆ ಚಿಂತೆಗೆ ಕಾರಣವಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನೆಯಲ್ಲಿ ಕೆಲವು ಬೇಸರದ ಘಟನೆಗಳು ನಡೆದು ಮನಸ್ಸಿನ ಶಾಂತಿ ನಷ್ಟವಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಶುಭ ಮಂಗಲ ಕಾರ್ಯಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ.ಮಿಥುನ: