ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಪ್ರೀತಿ ಪಾತ್ರರ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚಲಿದೆ. ತಾಳ್ಮೆ, ಸಂಯಮ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಮಾಜಕ್ಕೆ ಒಳಿತಾಗುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಸ್ಥಾನ ಮಾನ ವೃದ್ಧಿಯಾಗುವುದು. ವಿದ್ಯಾರ್ಥಿಗಳ ಸಾಧನೆ ಪೋಷಕರ ಸಂತಸಕ್ಕೆ ಕಾರಣವಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಲಾಭದಾಯಕ ದಿನ.ಮಿಥುನ: ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಂತಾನ ಫಲ