ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಆರಾಮದಾಯಕವೆನಿಸಲಿದೆ. ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮಕ್ಕಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾದೀತು. ತಾಳ್ಮೆ, ಸಂಯಮವಿರಲಿ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.ವೃಷಭ: ಮಹಿಳೆಯರಿಗೆ ವಿಲಾಸೀ ಜೀವನದ ಯೋಗ. ಅಲಂಕಾರಿಕ ವಸ್ತುಗಳ ಖರೀದಿ ಮಾಡಲಿದ್ದೀರಿ. ಮನೆಯವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಬಳಸಿಕೊಳ್ಳಿ.ಮಿಥುನ: ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ತಿಳಿದುಕೊಂಡು