ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಿರಿಯರೊಡನೆ ಭಿನ್ನಾಭಿಪ್ರಾಯದಿಂದಾಗಿ ಮನಸ್ಸಿಗೆ ನೆಮ್ಮದಿ ಇರದು. ನಿಮ್ಮದೇ ನಡೆಯಬೇಕೆಂಬ ಹಠ ಬಿಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ತಪ್ಪದು. ಭವಿಷ್ಯದ ಯೋಜನೆಗೆ ಸಿದ್ಧತೆ ನಡೆಸುವಿರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ಕೆಲಸ ಮಾಡಿದರೂ ಆ ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ನಿಮ್ಮದಲ್ಲದ ವಸ್ತುಗಳ ಬಗ್ಗೆ