ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿದ್ದರೆ ಉತ್ತಮ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ದೂರ ಪ್ರಯಾಣ ಮಾಡಲಿದ್ದೀರಿ.ವೃಷಭ: ಕೌಟುಂಬಿಕವಾಗಿ ಸಂತಸದ ದಿನ ನಿಮ್ಮದಾಗಲಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ಕಿರು ಪ್ರವಾಸದಿಂದ ಮನೋಲ್ಲಾಸವಾಗಲಿದೆ. ಆದರೆ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: