ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹೆಂಡತಿ ಮಕ್ಕಳಿಂದ ಸಂತಸದ ವಿಚಾರಗಳು ಕೇಳಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನೋಲ್ಲಾಸಕೊಡುವ ಕೆಲಸಗಳನ್ನು ಮಾಡಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ಮಿಥುನ: ನಿಮ್ಮ ಬಗ್ಗೆ ಬೇರೆಯವರು ಏನು ಹೇಳುತ್ತಾರೋ