ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾಗಿ ಬರಲಿದೆ. ಪ್ರಯಾಣದಲ್ಲಿ ಎಚ್ಚರವಿರಲಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಸಂಬಂಧಗಳಲ್ಲಿ ಬಿರುಕು ಮೂಡದಂತೆ ಎಚ್ಚರಿಕೆ ವಹಿಸಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ಮನಸ್ಸಿಗೆ ಖುಷಿ ಕೊಡುವ ಕೆಲಸ ಮಾಡಲಿದ್ದೀರಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆಗಾಗಿ ಪ್ರಯತ್ನ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.ಮಿಥುನ: ನಿಮ್ಮ ಪಾಲಿಗೆ