ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೂರ ಸಂಚಾರದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪರಮಾಪ್ತರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳಿಗೆ ಹಿನ್ನಡೆಯಾಗಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ವ್ಯಾವಹಾರಿಕವಾಗಿ ಲಾಭ ಮಾಡಿಕೊಳ್ಳಲಿದ್ದೀರಿ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು.ಮಿಥುನ: ಮಹಿಳೆಯರಿಂದ ನಿಮಗೆ ಇಂದು ಶುಭ ಯೋಗ ಭಾಗ್ಯ ಸಿಗಲಿದೆ. ನೀವು ಅಂದುಕೊಂಡ