ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪ್ರವಾಸಾದಿ ಓಡಾಟದಿಂದ ದೇಹಾಯಾಸವಾದೀತು. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಶತ್ರು ಬಾಧೆ ಅಧಿಕವಾಗಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ವಿದ್ಯಾರ್ಥಿಗಳ ಮೇಲೆ ನಿರೀಕ್ಷೆ ಹೆಚ್ಚಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆ ನೋಡಿ ಇತರರು ಅಸೂಯೆಪಡಲಿದ್ದಾರೆ. ಕಾರ್ಯವೈಫಲ್ಯದಿಂದ ಹಿಂಜರಿಯುವುದು ಬೇಡ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಸಹೋದರ ವರ್ಗದವರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗ