ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಲವು ಅವಕಾಶಗಳು ಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ.ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೆಲಸಗಳು ಯಶಸ್ವಿಯಾಗಲಿವೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದಾರೆ. ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಮನಸ್ಸು ಗೊಂದಲದ ಗೂಡಾಗಲಿದ್ದು, ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ