ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಿದ್ದರೂ ನಿಮಗೆ ಅನುಕೂಲಕರವಾದ ಮುನ್ನಡೆ ಲಭಿಸಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಸಂಗಾತಿಯ ಬಹುದಿನದ ಬೇಡಿಕೆ ಪೂರೈಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ಪ್ರೇಮಿಗಳ ಗುಟ್ಟು ಮನೆಯವರೆದುರು ಬಹಿರಂಗವಾಗಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಂಭಾವ್ಯ ಸಮಸ್ಯೆಗಳು ತಪ್ಪಿಹೋಗಲಿದೆ.ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆಯಲ್ಲಿ