ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಜೀವನದ ಸಣ್ಣ ಪುಟ್ಟ ಖುಷಿಗಳ ಕಡೆಗೆ ಗಮನಕೊಡಿ. ಬೇಡದ ವಿಚಾರಗಳಿಗೆ ಮೂಗು ತೂರಿಸಲು ಹೋಗಬೇಡಿ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ಕಾರ್ಯನಿಮಿತ್ತ ಕಿರು ಸಂಚಾರ ನಡೆಸಲಿದ್ದೀರಿ.ವೃಷಭ: ಕೌಟುಂಬಿಕ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಮಾಜಿಕ ಚಟುವಟಿಕೆಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ವೃತ್ತಿರಂಗದಲ್ಲಿ ಬರುವ ಮಿಥ್ಯಾರೋಪಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ದತೆ