ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮಾಡದ ತಪ್ಪಿಗೆ ಅನಿಸಿಕೊಳ್ಳುವ ದುರ್ವಿಧಿ ನಿಮ್ಮದಾಗಲಿದೆ. ಆದರೆ ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ಹೊಸ ಅವಕಾಶಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಕಡಿವಾಣವಿರಲಿ.ವೃಷಭ: ನಿಮ್ಮ ಕೈಗೆ ಸಿಗದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ವೃತ್ತಿರಂಗದಲ್ಲಿ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಸಿಗಲಿದೆ. ಕೃಷಿಕರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಾದೀತು. ತಾಳ್ಮೆಯಿರಲಿ.ಮಿಥುನ: