ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮನಸ್ಸಿನ ಮಾತುಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಾಯವಾಗಲಿದೆ. ಆದರೆ ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ನಡೆಸುತ್ತಿದ್ದವರ ಸಂಚುಗಳು ಬಯಲಾಗಲಿವೆ. ಅನಗತ್ಯ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರೇಮಿಗಳಿಗೆ ಮನೆಯವರ ಸಮ್ಮತಿ ಸಿಗುವುದು. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ವಿದ್ಯಾರ್ಥಿಗಳಿಗೆ