ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಸಂಬಂಧವಾದ ವಿಚಾರಕ್ಕೆ ತಲೆಕೆಡಿಸಿಕೊಂಡು ವೈಯಕ್ತಿಕ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ.ವೃಷಭ: ಇಷ್ಟದಿನ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರೊಂದಿಗೆ ಸಮಾಲೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿವೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನಸ್ಸಿನ ಆಸೆ ಪೂರೈಸಿಕೊಳ್ಳಲು ಖರ್ಚು ವೆಚ್ಚಗಳಾದೀತು. ಸಂಗಾತಿಯ ಕಷ್ಟಗಳಿಗೆ