ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮೇಲೆ ಅನಗತ್ಯವಾಗಿ ಅಪವಾದ ಮಾಡುವವರನ್ನು ಅಲಕ್ಷಿಸುವುದೇ ಉತ್ತಮ. ವಿನಾಕಾರಣ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ದೇಹಾರೋಗ್ಯದ ಕಡೆಗೆ ಗಮನಕೊಡಿ. ಖರ್ಚು ವೆಚ್ಚಗಳು ಮಿತಿಯಲ್ಲಿರಲಿ.ವೃಷಭ: ಸರಕಾರಿ ನೌಕರರು ಲೆಕ್ಕಪತ್ರಗಳ ವಿಚಾರದಲ್ಲಿ ಎಚ್ಚರವಾಗಿರಬೇಕು. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಸಂಗಾತಿಯು ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಿರು ಓಡಾಟ ನಡೆಸಲಿದ್ದೀರಿ.ಮಿಥುನ: ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಪೂರ್ತಿ ಮಾಡಲು