ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಯಸಿದ ವಸ್ತು ತಾನಾಗಿಯೇ ನಿಮ್ಮ ಕೈ ಸೇರುವ ಸಂದರ್ಭ ಒದಗಿಬರಲಿದೆ. ಮಾನಸಿಕವಾಗಿ ಬೇಡದ ಯೋಚನೆಗಳನ್ನು ಬದಿಗಿಟ್ಟು ಹಗುರವಾಗಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಚಿಂತೆ ಬೇಡ.ವೃಷಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಸರಿ ಹೋಗಲಿವೆ. ಸರಕಾರಿ ಕೆಲಸದವರಿಗೆ ಮುಂಬಡ್ತಿ ಯೋಗವಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.ಮಿಥುನ: ನಿಮ್ಮ