ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮೇಲಧಿಕಾರಿಗಳ ಸಲಹೆ ಸೂಚನೆಗಳನ್ನು ಪಾಲಿಸಬೇಕಾಗುತ್ತದೆ. ಆದರೆ ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತೋಷ ಸಿಗಲಿದೆ.ವೃಷಭ: ನಿಮ್ಮ ಸಂತೋಷ ನಿಮ್ಮ ಕೈಯಲ್ಲೇ ಇದೆ. ಇತರರೊಂದಿಗೆ ಹಿತ ಮಿತವಾದ ವರ್ತನೆ ಇದ್ದರೆ ಉತ್ತಮ. ವೃತ್ತಿರಂಗದಲ್ಲಿ ಬೇರೆಯವರ ಅಭಿಪ್ರಾಯಗಳಿಗೆ ಕಿವಿಗೊಡಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ನಿಯಂತ್ರಣಕ್ಕೆ ಬರಲಿವೆ.ಮಿಥುನ: ನಿಮ್ಮ ಮನಸ್ಸಿಗೆ ಹಿಡಿಸಿದ ಕೆಲಸ