ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ಮನಸ್ಸಿನ ಬೇಸರ ಹೋಗಲಾಡಿಸಲು ಇಷ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಮುನ್ನಡೆಯ ಅವಕಾಶಗಳು ಸಿಗಲಿವೆ. ಕಿರು ಓಡಾಟ ನಡೆಸಲಿದ್ದೀರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲ್ದರ್ಜೆಗೇರಲು ಅವಕಾಶಗಳು ಒದಗಿಬರಲಿವೆ. ನಿಮ್ಮ ಸ್ನೇಹಿತರ ಕಷ್ಟಗಳಿಗೆ ನೆರವಾಗಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.ಮಿಥುನ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿಕ ದುಃಖ