ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಮಾಜಿಕ ರಂಗದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೀವು ಹಿಂದೆ ಮಾಡಿದ ಕೆಲಸಕ್ಕೆ ಇಂದು ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.ವೃಷಭ: ನಿಮ್ಮ ಜೀವನಕ್ಕೆ ನೀವೇ ಹೊಣೆಗಾರರು. ಅತಿಯಾಗಿ ಇನ್ನೊಬ್ಬರ ಅಭಿಪ್ರಾಯಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಇಷ್ಟು