ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ, ಮುನ್ನಡೆಗೆ ಅವಕಾಶಗಳು ತೋರಿಬಂದಾಗಿ ಸರಿಯಾಗಿ ಬಳಸಿಕೊಳ್ಳಿ. ಆರ್ಥಿಕವಾಗಿ ಸಾಲಗಾರರ ಕಾಟ ಕಾಡಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.ವೃಷಭ: ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ತೊಂದರೆಯಾಗದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೌಟುಂಬಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ಧೀರಿ.ಮಿಥುನ: ಚಿಂತಿಸಿದ ಕಾರ್ಯವನ್ನು ಕಾರ್ಯರೂಪಕ್ಕೆ ತರಲು ನೂರೆಂಟು ವಿಘ್ನಗಳು ತೋರಿಬಂದೀತು. ತಾಳ್ಮೆ, ಸಂಯಮವಿರಲಿ. ಬೇರೆಯವರ ಕಷ್ಟಕ್ಕೆ