ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಹಿರಿಯರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಬೆಳವಣಿಗೆಗೆ ಪೂರಕವಾಗಿ ಏನು ಮಾಡಬಹುದೆಂದು ಯೋಚಿಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವ್ಯಾಪಾರ ವ್ಯವಹಾರದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಇಷ್ಟಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಮಾಜಿಕವಾಗಿ