ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಮಸ್ಯೆಗಳು ಕಂಡುಬಂದೀತು. ಸಾಂಸಾರಿಕವಾಗಿ ಸಂಬಂಧಗಳು ಕೆಡದಂತೆ ಕಾಪಾಡಿಕೊಳ್ಳಲು ಕೆಲವು ಹೊಂದಾಣಿಕೆ ಮಾಡಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.ವೃಷಭ: ಆತುರದಲ್ಲಿ ವಿವೇಕರಹಿತವಾಗಿ ಕೈಗೊಳ್ಳುವ ನಿರ್ಧಾರದಿಂದ ತೊಂದರೆಯಾದೀತು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲು ಆಹ್ವಾನ ಬರಲಿದೆ. ವ್ಯವಹಾರದಲ್ಲಿ ಆರ್ಥಿಕವಾಗಿ ಮುನ್ನಡೆಯಿದ್ದೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕುಟುಂಬದಲ್ಲಿ ಇದುವರೆಗೆ ಇದ್ದ ಸಂಘರ್ಷದ ವಾತಾವರಣ ತಿಳಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ