ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನಿರೀಕ್ಷಿತವಾಗಿ ಅಂದುಕೊಂಡ ಕೆಲಸಗಳು ನೆರವೇರಲಿದೆ. ಕಷ್ಟದ ಸಮಯದಲ್ಲಿ ಯಾರೂ ಕೈ ಹಿಡಿಯುತ್ತಿಲ್ಲ ಎನ್ನುವ ಬೇಸರ ಕಾಡೀತು. ಆದರೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.ವೃಷಭ: ನಿಮ್ಮ ಪ್ರಯತ್ನ ಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಇನ್ನೊಬ್ಬರ ಮೇಲಿನ ಅತಿಯಾದ ಅನುಮಾನ ಒಳ್ಳೆಯದಲ್ಲ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡುಕೊಳ್ಳಲು ಅವಕಾಶ ಸಿಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮ ಕಷ್ಟಕ್ಕೆ