ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ಬಂದ ಖರ್ಚು ವೆಚ್ಚಗಳಿಂದ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ದೇಹಾರೋಗ್ಯ ಸುಧಾರಣೆಗೆ ಚಿಕಿತ್ಸೆ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ಹಲವು ರೀತಿಯ ಎಡರು ತೊಡರುಗಳಿದ್ದರೂ ನೀವು ಅಂದುಕೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಯಶಸ್ವಿಯಾಗಿ ಮುಗಿಸಿದ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಹೊಸ ಸಂಬಂಧಗಳು ಹೊಸ ಉತ್ಸಾಹ ತುಂಬಲಿದೆ. ಅತಿಥಿ