ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರಾಜಕೀಯ ರಂಗದಲ್ಲಿರುವವರಿಗೆ ಹೊಸ ಸವಾಲುಗಳು ಎದುರಾಗಲಿವೆ. ಆತ್ಮೀಯ ವರ್ಗದವರ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಖರ್ಚುಗಳಿಗೆ ಕಡಿವಾಣವಿರಲಿ.ವೃಷಭ: ವ್ಯಾವಹಾರಿಕವಾಗಿ ನಿಮಗೆ ಇಂದು ಶುಭ ದಿನ. ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಅಡೆತಡೆಗಳು ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ