ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನೀವು ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ದೈಹಿಕವಾಗಿ ಆರೋಗ್ಯ ಸ್ಥಿತಿ ಚಿಂತೆಗೆ ಕಾರಣವಾದೀತು. ಆದರೆ ಆತಂಕಪಡುವ ಅಗತ್ಯವಿಲ್ಲ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ವೃಷಭ: ನೀವು ಯಾರನ್ನು ಆಪ್ತರು ಎಂದುಕೊಂಡಿದ್ದೀರೋ ಅವರಿಂದಲೇ ವಂಚನೆಗೊಳಗಾಗುವ ಪರಿಸ್ಥಿತಿ ಎದುರಾದೀತು. ಸರಕಾರಿ ಕಾಗದ ಪತ್ರಗಳನ್ನು ಎಚ್ಚರಿಕೆಯಿಂದ ಜೋಪಾನ ಮಾಡಿ. ಕೋರ್ಟು ಕಚೇರಿ ಕೆಲಸಗಳಿಗೆ ಓಡಾಡಬೇಕಾದೀತು.ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗುವುದು