ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು, ಬಾಕಿ ಹಣ ಪಾವತಿಯಾಗಲಿದೆ. ಸಾಂಸಾರಿಕವಾಗಿ ಅನೇಕ ತಾಪತ್ರಯಗಳು ತಪ್ಪಿದ್ದಲ್ಲ. ಸಂಬಂಧಗಳನ್ನು ನಾಜೂಕಾಗಿ ನಿಭಾಯಿಸಿ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಲಿದ್ದೀರಿ. ಕಟ್ಟಡ ಕಾಮಗಾರಿ ಕಾರ್ಮಿಕರಿಗೆ ಕೆಲಸ ಕಾರ್ಯಕ್ಕೆ ತೊಂದರೆಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಸಾಕಷ್ಟು