ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲಸಗಳ ಬಗ್ಗೆ ಇತರರು ಟೀಕೆ-ಟಿಪ್ಪಣಿ ಮಾಡಿದಾಗ ತಾಳ್ಮೆ ಕಳೆದುಕೊಳ್ಳಲಿದ್ದೀರಿ. ಇಷ್ಟದೇವತೆಗಳ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಪ್ರೀತಿ ಪಾತ್ರರ ಒಳಿತಿಗಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಮನಸ್ಸಿನ ಭಾವನೆಗಳು ಪ್ರಕಟವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ.ಮಿಥುನ: ವೃತ್ತಿರಂಗದಲ್ಲಿ ಸಮಾನ ಮನಸ್ಕರೊಂದಿಗೆ ಕೆಲಸ ಹಂಚಿಕೊಳ್ಳಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಉನ್ನತಿಗೆ