ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾದೀತು. ಕ್ರಿಯಾತ್ಮಕ ಕೆಲಸಗಳಿಂದ ಜನ ಮನ ಗೆಲ್ಲಲಿದ್ದೀರಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ.ವೃಷಭ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಹೆಚ್ಚಿನ ಮುನ್ನಡೆ ಕಂಡುಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ನಿಮ್ಮ ಕೆಲಸಗಳನ್ನು ಪ್ರಾರಂಭಿಸಿದರೆ ಅಂದುಕೊಂಡದ್ದು ಆಗಲಿದೆ. ಇಷ್ಟಮಿತ್ರರ ಭೇಟಿ ಯೋಗ ಕೂಡಿಬರಲಿದೆ.ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ